Spread the love

ಪ್ರತಿ ವರ್ಷದಂತೆ ಈ ವರ್ಷವೂ ಸಹ ರಾಯಚೂರು ಜಿಲ್ಲಾ ಬ್ರಾಹ್ಮಣ ಸಮಾಜದ‌ 2026 ರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಜನವರಿ 3 ರಂದು ಸಂಜೆ 5:30pm ಕ್ಕೆ ರಾಯಚೂರು ನಗರದ ಕೋಟೆ ಮುಂಗ್ಲಿ ಪ್ರಾಣದೇವರ ದೇವಸ್ಥಾನ ಸಭಾಂಗಣದಲ್ಲಿ ನಡೆಯಲಿದೆ,
ಈ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಸಮಾಜದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ಇರಲಿದೆ,
ಜಿಲ್ಲೆಯ ಎಲ್ಲಾ ವಿಪ್ರ ಬಾಂಧವರು, ಜಿಲ್ಲಾ ಪದಾಧಿಕಾರಿಗಳು, ತಾಲೂಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಹಿರಿಯರು, ಯುವಕರು ಭಾಗವಹಿಸಬೇಕಾಗಿ ವಿನಂತಿ

ದಿನಾಂಕ : 03-01-2026
ಸಮಯ: ಸಂಜೆ 5:30pm
ಸ್ಥಳ : ಕೋಟೆ ಮುಂಗ್ಲಿ ಪ್ರಾಣದೇವರ ದೇವಸ್ಥಾನ, ರಾಯಚೂರು

ವಿಶೇಷ ಸೂಚನೆ: ಕಾರ್ಯಕ್ರಮದ ನಂತರ ಉಪಹಾರದ ವ್ಯವಸ್ಥೆ ಇರುತ್ತದೆ

ಇಂತಿ
ಜಿಲ್ಲಾ ಪ್ರತಿನಿಧಿಗಳು
ಜಿಲ್ಲಾ ಸಂಚಾಲಕರು
ಜಿಲ್ಲಾ ಕಾರ್ಯಾಧ್ಯಕ್ಷರು
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು

ರಾಯಚೂರು ಜಿಲ್ಲಾ ಬ್ರಾಹ್ಮಣ ಸಮಾಜ